11 ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ;
ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
12 ಏಕೆಂದರೆ ತಂದೆಯು ತನ್ನ ಮುದ್ದುಮಗನನ್ನು ಶಿಕ್ಷಿಸುವಂತೆ,
ಯೆಹೋವ ದೇವರು ಯಾರನ್ನು ಪ್ರೀತಿಸುತ್ತಾರೋ, ಅವರನ್ನು ಶಿಸ್ತುಗೊಳಿಸುವರು.