3 ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ;
ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ,
ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.
4 ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ,
ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.
3 ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ;
ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ,
ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.
4 ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ,
ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.