31 ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ;
ಅವನ ಮಾರ್ಗಗಳಲ್ಲಿ ಯಾವುದನ್ನೂ ನೀನು ಆರಿಸಿಕೊಳ್ಳಬೇಡ.
32 ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ;
ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.