5 ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು
ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.
6 ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು.
ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.