7 ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ;
ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.
8 ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು;
ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು.