9 ನಿನ್ನ ಆಸ್ತಿಯಿಂದಲೂ
ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.
10 ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು;
ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು.