8 ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ.
ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ.
ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ.
9 ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ,
‘ಯೆಹೋವ ದೇವರು ಯಾರು?’ ಎಂದು ಹೇಳೇನು.
ನಾನು ಬಡವನಾದರೆ ಕಳ್ಳತನಮಾಡಿ
ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.