13 ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ;
ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.
14 ದುಷ್ಟರ ದಾರಿಯೊಳಗೆ ನೀನು ಪ್ರವೇಶಿಸದಿರು
ಕೆಟ್ಟವರ ಮಾರ್ಗದಲ್ಲಿ ನೀನು ಹೋಗಬೇಡ.