4 ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ,
"ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು;
ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ.
5 ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು;
ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ.