32 "ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ;
ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
33 ನನ್ನ ಬೋಧನೆಯನ್ನು ಕೇಳಿ ಬುದ್ಧಿವಂತರಾಗಿರಿ;
ಅದನ್ನು ನೀವು ತಿರಸ್ಕರಿಸಬೇಡಿರಿ.
32 "ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ;
ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
33 ನನ್ನ ಬೋಧನೆಯನ್ನು ಕೇಳಿ ಬುದ್ಧಿವಂತರಾಗಿರಿ;
ಅದನ್ನು ನೀವು ತಿರಸ್ಕರಿಸಬೇಡಿರಿ.