ರೋಮ್ ಪಟ್ಟಣ ಸಂದರ್ಶಿಸಬೇಕೆಂಬ ಪೌಲನ ಬಯಕೆ
8 ಮೊದಲನೆಯದಾಗಿ, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಕ್ರಿಸ್ತ ಯೇಸುವಿನ ಮೂಲಕ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.