14 ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ? 15 ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, "ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!"10:15 ಯೆಶಾಯ 52:7 ಎಂದು ಬರೆಯಲಾಗಿದೆ.
Publicidade