ದೇವಸ್ತುತಿ
33 ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು!
ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು!
ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!
34 "ಕರ್ತದೇವರ ಮನಸ್ಸನ್ನು ಅರಿತವರು ಯಾರು?
ಅವರಿಗೆ ಆಲೋಚನೆಯನ್ನು ನೀಡುವವರು ಯಾರು?"11:34 ಯೆಶಾಯ 40:13
35 "ದೇವರಿಗೆ ಮೊದಲು ಕೊಟ್ಟು,
ಅವರಿಂದ ಪ್ರತಿಫಲವನ್ನು ಪಡೆಯುವವರು ಯಾರು?"11:35 ಯೋಬ 41:11