ಸಜೀವ ಯಜ್ಞಗಳು
1 ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.
11 ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.