6 ನಮಗೆ ಕೊಟ್ಟಿರುವ ದೇವರ ಕೃಪೆಗೆ ಅನುಸಾರವಾಗಿ ನಮಗೆ ಬೇರೆ ಬೇರೆ ವರಗಳಿರುತ್ತವೆ. ಒಬ್ಬನಿಗೆ ಪ್ರವಾದನಾ ವರವಾಗಿದ್ದರೆ, ಅದನ್ನು ಅವನ ವಿಶ್ವಾಸದ ಅಳತೆಗೆ ತಕ್ಕ ರೀತಿಯಲ್ಲಿ ಉಪಯೋಗಿಸಲಿ. 7 ಅದು ಇತರರಿಗೆ ಸೇವೆ ಸಲ್ಲಿಸುವುದಾಗಿದ್ದರೆ, ಅದನ್ನು ಇತರರಿಗೆ ಸೇವೆ ಸಲ್ಲಿಸುವುದರಲ್ಲಿ ಉಪಯೋಗಿಸಲಿ. ಅದು ಬೋಧಿಸುವ ವರವಾಗಿದ್ದರೆ, ಅವನು ಬೋಧಿಸಲಿ. 8 ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ.
Publicidade
ರೋಮಾಪುರದವರಿಗೆ 12
Estes versículos te tocaram? Ore agora!
+581 estão orando agora.
Junte-se à corrente de oração.