ಪ್ರೀತಿ
9 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ. 10 ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.