Pular para o conteúdo
Publicidade

ರೋಮಾಪುರದವರಿಗೆ 5:1-4

OKCV Kannada Contemporary Version

ಸಮಾಧಾನ ಮತ್ತು ನಿರೀಕ್ಷೆ

1 ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ. 2 ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ. 3 ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ 4 ತಾಳ್ಮೆಯು ಸದ್ಗುಣವನ್ನೂ ಸದ್ಗುಣವು ನಿರೀಕ್ಷೆಯನ್ನೂ ಉಂಟು ಮಾಡುತ್ತದೆಂದು ಬಲ್ಲೆವು.

Em outras traduções

  1. SII25 Bíblia Siddi

    1 ಅತ್ತಾ ಅಮ್ಕಾ ದೆವಾಚ್ಯಾ ವಾಂಗ್ಡಾ ನಿತಿವಂತ್ ಮನುನ್ ಠರ್‍ವುನ್ ಹೊಲ್ಲೆ ಹಾಯ್, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಅಮ್ಕಾ ಶಾಂತಿ ರ್‍ಹಾತಾ. 2 ಅತ್ತಾ ಅಮಿ ಅಸಲ್ಲ್ಯಾ ದೆವಾಚ್ಯಾ ಕುರ್ಪೆಚ್ಯಾ ಅನ್ಭೊಗಾತ್ ವಿಶ್ವಾಸಾ ವೈನಾ ತೆನಿ ಅಮ್ಕಾ ಘೆವ್ನ್ ಯೆಲ್ಯಾನಾಯ್. ತೆಚೆಸಾಟ್ನಿ ದೆವಾಚಿ ಮಹಿಮಾ ವಾಟುನ್ ಘೆತಲ್ಯಾ ಹ್ಯಾ ಬರೊಸ್ಯಾತ್ ಅಮಿ ಘಮಂಡಿನ್ ಹಾಂವ್. 3 ತವ್ಡೆಚ್ ಅಮ್ಚ್ಯಾ ತರಾಸಾಂಚ್ಯಾ ಸಾಟ್ನಿಬಿ ಅಮಿ ಖುಶಿ ಹೊತಾಂವ್ ಕಶ್ಯಾಕ್ ಮಟ್ಲ್ಯಾರ್, ಕಸ್ಟಾ ಅಮ್ಚಿ ಸೊಸುನ್ ಘೆವ್ನ್ ಜಾತಲಿ ತಾಕತ್ ಜಾಸ್ತಿ ಕರ್‍ತ್ಯಾತ್, 4 ಸೊಸುನ್ ಘೆವ್ನ್ ಜಾತಲೆ ಬರೊ ಸ್ವಬಾವ್ ಉತ್ಪನ್ನ್ ಕರ್‍ತಾ, ತೊ ಸ್ವಬಾವ್ ಬರೊಸೊ ಉತ್ವನ್ನ್ ಹೊಯ್ ಸರ್ಕೆ ಕರ್‍ತಾ.

  2. IRVKAN Indian Revised Version (IRV) - Kannada - 2019

    1 ಹೀಗಿರಲಾಗಿ ನಾವು 5:1 ರೋಮಾ. 3:28ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ 5:1 ರೋಮಾ. 15:13ದೇವರೊಂದಿಗೆ ನಮಗೆ ಸಮಾಧಾನವುಂಟು. 2 ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ 5:2 ಎಫೆ 2:18, ಇಬ್ರಿ. 10:19-20ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ. 3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. 4 ಏಕೆಂದರೆ 5:4 ಲೂಕ 21:19, ಯಾಕೋಬ. 1:3ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.