Pular para o conteúdo
Publicidade

ರೋಮಾಪುರದವರಿಗೆ 5:20,21

OKCV Kannada Contemporary Version

20 ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು. 21 ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.

Em outras traduções

  1. SII25 Bíblia Siddi

    20 ಖಾಯ್ದೆ ಯೆಲ್ಲ್ಯಾ ವೈನಾ ಚುಕ್ ಕರ್ತಲೆಬಿ ಜಾಸ್ತಿ ಹೊಲೆ; ಖರೆ ಪಾಪ್ ಜಾಸ್ತಿ ಹೊಲ್ಲ್ಯಾ ತನ್ನಾ, ದೆವಾಚಿ ಕುರ್ಪಾ ಜಾಸ್ತಿ-ಜಾಸ್ತಿ ಹೊವ್ನ್ ಗೆತ್ ಗೆಲಿ. 21 ತಸೆಮನುನ್, ಕಶೆ ಪಾಪಾಕ್ ಲಾಗುನ್ ಮರ್ನಾನ್ ಅಪ್ಲೊ ಅದಿಕಾರ್ ಚಾಲ್ವುಲ್ಯಾನ್, ತಸೆಚ್ ದೆವಾಚಿ ಕುರ್ಪಾ ಖರ್ಯಾ ವಾಟೆನ್ ಚಲ್ತಲ್ಯಾ ವೈನಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ಡೆ ಚಾಲ್ವುನ್ ನ್ಹೆತಾ, ಅನಿ ಅಪ್ನಾಚೊ ಅದಿಕಾರ್ ಚಾಲ್ವುತಾ.

  2. IRVKAN Indian Revised Version (IRV) - Kannada - 2019

    20 5:20 ಗಲಾ. 3:19, ರೋಮಾ. 3:20ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ 5:20 1 ತಿಮೊ. 1:14ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು. 21 ಹೀಗೆ 5:21 ರೋಮಾ. 5:12-14ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.