3 ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ 4 ತಾಳ್ಮೆಯು ಸದ್ಗುಣವನ್ನೂ ಸದ್ಗುಣವು ನಿರೀಕ್ಷೆಯನ್ನೂ ಉಂಟು ಮಾಡುತ್ತದೆಂದು ಬಲ್ಲೆವು. 5 ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.
Publicidade
Publicidade