7 ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು. 8 ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.
Publicidade