21 ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ! 22 ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.
Publicidade