3 ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ? 4 ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.
Publicidade