15 ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುತ್ತೇವೆ. 16 ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ. 17 ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
Publicidade
ರೋಮಾಪುರದವರಿಗೆ 8
Estes versículos te tocaram? Ore agora!
+581 estão orando agora.
Junte-se à corrente de oração.