24 ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ? 25 ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.