28 ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ. 29 ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು. 30 ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.
Publicidade
ರೋಮಾಪುರದವರಿಗೆ 8
Estes versículos te tocaram? Ore agora!
+581 estão orando agora.
Junte-se à corrente de oração.