20 ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? "ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ "9:20 ಯೆಶಾಯ 29:16; 45:9 ಎಂದು ಪ್ರಶ್ನಿಸಬಹುದೋ? 21 ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ?
Publicidade