16 ಅದಕ್ಕೆ ರೂತಳು, "ನಿಮ್ಮನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡಿರಿ. ಏಕೆಂದರೆ ನೀವು ಎಲ್ಲಿ ಹೋಗುವಿರೋ ನಾನು ಅಲ್ಲಿಗೇ ಬರುವೆನು. ನೀವು ಎಲ್ಲಿ ಇಳುಕೊಳ್ಳುವಿರೋ ನಾನು ಅಲ್ಲಿ ಇಳುಕೊಳ್ಳುವೆನು. ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು.