9 ಆಗ ಅವನು, "ನೀನು ಯಾರು?" ಎಂದನು.
ಅದಕ್ಕವಳು, "ನಾನು ನಿಮ್ಮ ದಾಸಿಯಾದ ರೂತಳು. ನೀವು ನಿಮ್ಮ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕಿರಿ. ಏಕೆಂದರೆ ನೀವು ನನ್ನನ್ನು ವಿಮೋಚಿಸತಕ್ಕ ಹತ್ತಿರ ಸಂಬಂಧಿಕನು," ಎಂದಳು.
10 ಅದಕ್ಕೆ ಅವನು, "ನನ್ನ ಮಗಳೇ, ಯೆಹೋವ ದೇವರಿಂದ ನಿನಗೆ ಆಶೀರ್ವಾದವಾಗಲಿ, ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದುದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದ ದಯೆಯು ಹೆಚ್ಚಾಗಿದೆ.
17 " ‘ನೀನು ನಿನ್ನ ಅತ್ತೆಯ ಬಳಿಗೆ ಬರೀ ಕೈಯಾಗಿ ಹೋಗಬಾರದು’ ಎಂದು ಅವನು ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ನನಗೆ ಕೊಟ್ಟನು," ಎಂದಳು.