5 ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ.
ಅವರು ಅನ್ಯಾಯ ಮಾಡುವುದಿಲ್ಲ;
ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ;
ಅವರು ತಪ್ಪುವವರಲ್ಲ.
ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.
5 ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ.
ಅವರು ಅನ್ಯಾಯ ಮಾಡುವುದಿಲ್ಲ;
ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ;
ಅವರು ತಪ್ಪುವವರಲ್ಲ.
ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.