ಕೀರ್ತನೆ. ಕೃತಜ್ಞತೆಯ ಗೀತೆ.
1 ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ.
2 ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ;
ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ.
1 ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ.
2 ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ;
ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ.