3 ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ;
ಅವರೇ ನಮ್ಮನ್ನು ಉಂಟುಮಾಡಿದ್ದಾರೆ;
ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.
4 ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ,
ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ;
ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.