ದಾವೀದನ ಕೀರ್ತನೆ.
1 ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;
ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು.
2 ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;
ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
1 ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;
ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು.
2 ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;
ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.