Pular para o conteúdo
Publicidade

ಕೀರ್ತನೆಗಳು 103:1-4

OKCV Kannada Contemporary Version

1 ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;

ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು.

2 ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;

ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.

3 ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ.

ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.

4 ದೇವರು ನಿಮ್ಮ ಜೀವವನ್ನು ಪಾತಾಳದಿಂದ ವಿಮೋಚಿಸುವರು;

ಪ್ರೀತಿ ಅನುಕಂಪವನ್ನು ನಿನಗೆ ಕಿರೀಟವಾಗಿ ಶೃಂಗರಿಸುವರು.

Em outras traduções

  1. IRVKAN Indian Revised Version (IRV) - Kannada - 2019

    1 ನನ್ನ ಮನವೇ, ಯೆಹೋವನನ್ನು ಕೊಂಡಾಡು;

    ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.

    2 ನನ್ನ ಮನವೇ, ಯೆಹೋವನನ್ನು ಕೊಂಡಾಡು;

    ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.

    3 ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ,

    ಸಮಸ್ತ ರೋಗಗಳನ್ನು ವಾಸಿಮಾಡುವವನೂ,

    4 ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ,

    103:4 ಅಥವಾ ಆತನು ನಿನ್ನನ್ನು ಶಾಶ್ವತ ಪ್ರೀತಿಯಿಂದ ಮತ್ತು ಕೃಪೆಯಿಂದ ಆಶೀರ್ವದಿಸುತ್ತಾನೆ. ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.