2 ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;
ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
3 ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ.
ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.
2 ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;
ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
3 ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ.
ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.