33 ನಾನು ಜೀವಿತ ಕಾಲವೆಲ್ಲಾ ಯೆಹೋವ ದೇವರಿಗೆ ಹಾಡುತ್ತಿರುವೆನು.
ನಾನು ಬದುಕಿರುವವರೆಗೆ ದೇವರನ್ನು ಸ್ತುತಿಸುತ್ತಿರುವೆನು.
34 ದೇವರ ವಿಷಯವಾದ ನನ್ನ ಧ್ಯಾನವು ಮಧುರವಾಗಿರುವುದು;
ನಾನು ಯೆಹೋವ ದೇವರಲ್ಲಿ ಸಂತೋಷ ಪಡುವೆನು.