8 ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರ ಉಪಕಾರಮಾಡಲಿ,
ಮಾನವರಿಗೆ ದೇವರು ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
9 ದೇವರು ದಾಹಪಟ್ಟ ಪ್ರಾಣವನ್ನು ತೃಪ್ತಿಪಡಿಸಿ,
ಹಸಿದ ಪ್ರಾಣವನ್ನು ಒಳ್ಳೆಯದರಿಂದ ತುಂಬಿಸಿದ್ದಾರೆ.