6 ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು;
ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.
7 ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ;
ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.
6 ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು;
ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.
7 ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ;
ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.