1 ನಾನು ಯೆಹೋವ ದೇವರನ್ನು ಪ್ರೀತಿಸುತ್ತೇನೆ;
ಏಕೆಂದರೆ ಅವರು ನನ್ನನ್ನು ಕರುಣಿಸಬೇಕೆಂಬ ನನ್ನ ವಿನಂತಿಯನ್ನೂ ಕೇಳಿದ್ದಾರೆ.
2 ಅವರು ನನ್ನ ಸ್ವರಕ್ಕೆ ಕಿವಿಗೊಟ್ಟಿದ್ದರಿಂದ
ನನ್ನ ಜೀವಮಾನಕಾಲವೆಲ್ಲಾ ಅವರನ್ನು ಬೇಡುವೆನು.
1 ನಾನು ಯೆಹೋವ ದೇವರನ್ನು ಪ್ರೀತಿಸುತ್ತೇನೆ;
ಏಕೆಂದರೆ ಅವರು ನನ್ನನ್ನು ಕರುಣಿಸಬೇಕೆಂಬ ನನ್ನ ವಿನಂತಿಯನ್ನೂ ಕೇಳಿದ್ದಾರೆ.
2 ಅವರು ನನ್ನ ಸ್ವರಕ್ಕೆ ಕಿವಿಗೊಟ್ಟಿದ್ದರಿಂದ
ನನ್ನ ಜೀವಮಾನಕಾಲವೆಲ್ಲಾ ಅವರನ್ನು ಬೇಡುವೆನು.