147 ನಾನು ಸೂರ್ಯೋದಯಕ್ಕೆ ಮೊದಲು ಎದ್ದು ನಿಮಗೆ ಮೊರೆ ಇಟ್ಟಿದ್ದೇನೆ;
ನಾನು ನನ್ನ ನಿರೀಕ್ಷೆಯನ್ನು ನಿಮ್ಮ ವಾಕ್ಯದಲ್ಲಿ ಇಟ್ಟಿದ್ದೇನೆ.
148 ನಾನು ನಿಮ್ಮ ವಾಕ್ಯವನ್ನು ಧ್ಯಾನ ಮಾಡುವಂತೆ,
ರಾತ್ರಿಜಾವದಲ್ಲಿ ನನ್ನ ಕಣ್ಣುಗಳು ತೆರೆದಿರುತ್ತವೆ.