89 ಯೆಹೋವ ದೇವರೇ, ನಿಮ್ಮ ವಾಕ್ಯವು ಶಾಶ್ವತವಾಗಿದೆ;
ಅದು ಪರಲೋಕದಲ್ಲಿ ಸ್ಥಿರವಾಗಿದೆ.
90 ನಿಮ್ಮ ನಂಬಿಗಸ್ತಿಕೆಯು ಎಲ್ಲಾ ತಲೆಮಾರಿಗೂ ಮುಂದುವರಿಯುವುದು;
ನೀವು ಸ್ಥಾಪಿಸಿದ ಭೂಮಿಯು ನೆಲೆಯಾಗಿರುವುದು.
89 ಯೆಹೋವ ದೇವರೇ, ನಿಮ್ಮ ವಾಕ್ಯವು ಶಾಶ್ವತವಾಗಿದೆ;
ಅದು ಪರಲೋಕದಲ್ಲಿ ಸ್ಥಿರವಾಗಿದೆ.
90 ನಿಮ್ಮ ನಂಬಿಗಸ್ತಿಕೆಯು ಎಲ್ಲಾ ತಲೆಮಾರಿಗೂ ಮುಂದುವರಿಯುವುದು;
ನೀವು ಸ್ಥಾಪಿಸಿದ ಭೂಮಿಯು ನೆಲೆಯಾಗಿರುವುದು.