1 ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ,
ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ;
ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ,
ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.
1 ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ,
ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ;
ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ,
ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.