3 ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ
ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು.
ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು,
ಓಲಿವ್ ಮರಗಳ ಸಸಿಗಳ ಹಾಗೆ ಇರುವರು.
4 ಯೆಹೋವ ದೇವರಿಗೆ ಭಯಪಡುವ ಮನುಷ್ಯನು
ಹೀಗೆಯೇ ಆಶೀರ್ವಾದ ಹೊಂದುವನು.
3 ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ
ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು.
ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು,
ಓಲಿವ್ ಮರಗಳ ಸಸಿಗಳ ಹಾಗೆ ಇರುವರು.
4 ಯೆಹೋವ ದೇವರಿಗೆ ಭಯಪಡುವ ಮನುಷ್ಯನು
ಹೀಗೆಯೇ ಆಶೀರ್ವಾದ ಹೊಂದುವನು.
+581 estão orando agora.
Junte-se à corrente de oração.