1 ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ.
2 ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ.
ನನ್ನ ಕೂಗಿಗೆ ಕರುಣೆ ತೋರಿಸಿ,
ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ.
1 ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ.
2 ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ.
ನನ್ನ ಕೂಗಿಗೆ ಕರುಣೆ ತೋರಿಸಿ,
ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ.