5 ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ;
ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
6 ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ.
ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ
ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ.