11 "ಕತ್ತಲೆಯು ನನ್ನನ್ನು ಕವಿದುಕೊಳ್ಳಲಿ
ಮತ್ತು ಬೆಳಕು ನನ್ನ ಸುತ್ತಲೂ ಇರುಳಾಗಲಿ,"
ಎಂದು ನಾನು ಹೇಳಿದರೂ,
12 ಕತ್ತಲು ನಿಮಗೆ ಕತ್ತಲಾಗಿರುವುದಿಲ್ಲ;
ರಾತ್ರಿಯು ಹಗಲಿನ ಹಾಗೆ ಪ್ರಕಾಶಿಸುವುದು,
ಏಕೆಂದರೆ ಕತ್ತಲು ನಿಮಗೆ ಬೆಳಕಿನಂತಿರುವುದು.
11 "ಕತ್ತಲೆಯು ನನ್ನನ್ನು ಕವಿದುಕೊಳ್ಳಲಿ
ಮತ್ತು ಬೆಳಕು ನನ್ನ ಸುತ್ತಲೂ ಇರುಳಾಗಲಿ,"
ಎಂದು ನಾನು ಹೇಳಿದರೂ,
12 ಕತ್ತಲು ನಿಮಗೆ ಕತ್ತಲಾಗಿರುವುದಿಲ್ಲ;
ರಾತ್ರಿಯು ಹಗಲಿನ ಹಾಗೆ ಪ್ರಕಾಶಿಸುವುದು,
ಏಕೆಂದರೆ ಕತ್ತಲು ನಿಮಗೆ ಬೆಳಕಿನಂತಿರುವುದು.
+581 estão orando agora.
Junte-se à corrente de oração.