14 ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ
ನಾನು ನಿಮ್ಮನ್ನು ಸ್ತುತಿಸುತ್ತೇನೆ;
ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು,
ನಾನು ಪೂರ್ಣವಾಗಿ ತಿಳಿದಿದ್ದೇನೆ.
14 ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ
ನಾನು ನಿಮ್ಮನ್ನು ಸ್ತುತಿಸುತ್ತೇನೆ;
ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು,
ನಾನು ಪೂರ್ಣವಾಗಿ ತಿಳಿದಿದ್ದೇನೆ.