16 ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು;
ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ
ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.