17 ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ!
ಅವುಗಳ ಎಣಿಕೆ ನನಗೆ ಎಷ್ಟೋ ಅಸಂಖ್ಯವಾಗಿವೆ!
18 ನಾನು ಅವುಗಳನ್ನು ಎಣಿಸಿದರೆ,
ಅವು ಮರಳಿಗಿಂತಲೂ ಹೆಚ್ಚಾಗಿವೆ!
ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು.
17 ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ!
ಅವುಗಳ ಎಣಿಕೆ ನನಗೆ ಎಷ್ಟೋ ಅಸಂಖ್ಯವಾಗಿವೆ!
18 ನಾನು ಅವುಗಳನ್ನು ಎಣಿಸಿದರೆ,
ಅವು ಮರಳಿಗಿಂತಲೂ ಹೆಚ್ಚಾಗಿವೆ!
ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು.
+581 estão orando agora.
Junte-se à corrente de oração.