23 ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ;
ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.
24 ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ,
ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.