1 ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು;
ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
2 ಪ್ರತಿದಿನ ನಿಮ್ಮನ್ನು ಸ್ತುತಿಸುವೆನು;
ಎಂದೆಂದಿಗೂ ಸ್ತುತಿಸುವೆನು.
1 ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು;
ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
2 ಪ್ರತಿದಿನ ನಿಮ್ಮನ್ನು ಸ್ತುತಿಸುವೆನು;
ಎಂದೆಂದಿಗೂ ಸ್ತುತಿಸುವೆನು.